ಸೆ. 29 ರಂದು ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಡೊಂಬಿವಲಿ ಯಲ್ಲಿ ಶ್ರೀ ದುರ್ಗಾ ನಮಸ್ಕಾರ ಪೂಜೆ.
ಸೆಪ್ಟೆಂಬರ್ 29 ರಂದು ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಡೊಂಬಿವಲಿ ಯಲ್ಲಿ ಶ್ರೀ ದುರ್ಗಾ ನಮಸ್ಕಾರ ಪೂಜೆ.
ಡೊಂಬಿವಲಿಯ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯ ಶ್ರೀ ದುರ್ಗಾ ನಮಸ್ಕಾರ ಪೂಜೆಯು 29. 09. 2023 ರ ಶುಕ್ರವಾರ ಸಂಜೆ 6.00 ಗಂಟೆಯಿಂದ ಮಂಡಳಿಯ ಭಜನಾ ಮಂದಿರದಲ್ಲಿ ಜರುಗಲಿರುವುದು.
ಸರ್ವ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಪೂಜೆಯಲ್ಲಿ ಉಪಸ್ಥಿತರಿದ್ದು, ತೀರ್ಥ ಪ್ರಸಾದ ಸ್ವೀಕರಿಸಿ, ಅನ್ನಸಂತರ್ಪಣೆಯಲ್ಲಿ ಪಾಲ್ಗೊಂಡು ಶ್ರೀ ದೇವಿಯ ಕೃಪೆಗೆ ಪಾತ್ರರಾಗ ಬೇಕಾಗಿ ಮಂಡಳಿಯ ಪರವಾಗಿ ಧರ್ಮದರ್ಶಿಗಳಾದ ಶ್ರೀ ಅಶೋಕ್ ಡಿ ಶೆಟ್ಟಿ, ಅಧ್ಯಕ್ಷರಾದ ಗೋಪಾಲ್ ಕೆ ಶೆಟ್ಟಿ, ಮಹಿಳಾ ಮಂಡಳಿಯ ಅಧ್ಯಕ್ಷೆ ಯವರಾದ ಶ್ರೀಮತಿ ವಿಲಾಸಿನಿ ಸುರೇಶ್ ಶೆಟ್ಟಿ, ಕಾರ್ಯಕಾರಿ ಸಮಿತಿ ಹಾಗೂ ಮಂಡಳಿಯ ಸದಸ್ಯರು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.













Post a Comment