ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 2 ದಿನ ಬಾರಿ ಮಳೆ.


ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ 2 ದಿನ ಬಾರಿ ಮಳೆ,ಗಾಳಿ.


ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ 24 ಗಂಟೆ ಬಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.


ಎರಡೂ ಜಿಲ್ಲೆಗಳಲ್ಲೂ ನಾಳೆ  ಮಧ್ಯಾಹ್ನ ದ ತನಕ ಅರೇಂಜ್ ಎಲರ್ಟ್ ಘೋಷಿಸಿದ್ದು, 55 ಕಿ.ಮಿ.ವೇಗದಲ್ಲಿ ಗಾಳಿ  ಬೀಸಲಿದ್ದು ,ಮೀನುಗಾರರು ಎಚ್ಚರಿಕೆ ವಹಿಸಬೇಕು  ಎಂದು ಕರ್ನಾಟಕ ನೈಸರ್ಗಿಕ ವಿಕೋಪ  ಉಸ್ತುವಾರಿ ಕೇಂದ್ರ ತಿಳಿಸಿದೆ.

No comments

Powered by Blogger.