ಉಡುಪಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ತರಭೇತಿಗೆ ಆನ್ ಲೈನ್ ಆಪ್ ಗೆ ಚಾಲನೆ.


ಉಡುಪಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ತರಭೇತಿಗೆ ಆನ್ ಲೈನ್ ಆಪ್ ಗೆ ಚಾಲನೆ.              


   ಉಡುಪಿ : ಉಡುಪಿ ಜಿಲ್ಲೆಯ ಯುವಕ-ಯುವತಿಯರಿಗಾಗಿ  ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವಂತೆ ಗ್ರಾಮ ಪಂಚಾಯತಿಗಳ ಮೂಲಕ ಆನ್ ಲೈನ್ ತರಭೇತಿ ನೀಡುವ ಸಲುವಾಗಿ ಮೊಬೈಲ್ ಆಪ್ ಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬಾಳ್ಕರ್ ಚಾಲನೆ ನೀಡಿದರು.

ಜಿಲ್ಲಾ ಪಂಚಾಯತ್ ಸ್ಟುಡಿಯೋದಿಂದ ಪ್ರತಿದಿನ ಸಂಜೆ 5.30 ರಿಂದ 7 ಗಂಟೆ ತನಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್ ಲೈನ್ ಮೂಲಕ ತರಭೇತಿ ನೀಡಾಲಾಗುವುದು. ಜಿಲ್ಲೆಯ ಒಟ್ಟು 155 ಗ್ರಾಮ ಪಂಚಾಯತ್ ಗಳಲ್ಲಿ ಏಕ ಕಾಲದಲ್ಲಿ ಈ ತರಬೇತಿ ನಡೆಯಲಿದೆ.ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ ಅರುಣ್, ಜಿಲ್ಲಾ ಪಂಚಾಯತ್ ಸಿ ಇ ಓ ಪ್ರಸನ್ನ ಉಪಸ್ಥಿತರಿದ್ದರು.







No comments

Powered by Blogger.