ವುಶು ಫೈನಲ್‌ನಲ್ಲಿ ಬೆಳ್ಳಿ ಪದಕ ಗೆದ್ದ ರೋಶಿಬಿನಾ ದೇವಿ
ವುಶು ಫೈನಲ್‌ನಲ್ಲಿ ಬೆಳ್ಳಿ ಪದಕ ಗೆದ್ದ ರೋಶಿಬಿನಾ ದೇವಿ
ಏಷ್ಯನ್ ಗೇಮ್ಸ್ನ ಮಹಿಳೆಯರ 60 ಕೆಜಿ ವುಶು ಫೈನಲ್‌ನಲ್ಲಿ ಭಾರತದ ರೋಶಿಬಿನಾ ದೇವಿ ನವೋರೆಮ್ ಅವರು ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.
ಮಹಿಳೆಯರ 60 ಕೆಜಿ ವುಶು ಸಂಡಾ ಫೈನಲ್‌ನಲ್ಲಿ ಭಾರತದ ನವೋರೆಮ್ ರೋಶಿಬಿನಾ ದೇವಿ ಅವರು ಚೀನಾದ ಹೆವಿವೇಟ್ ವು ಕ್ಸಿಯಾವೊಯ್ ವಿರುದ್ಧ 0-2 ಅಂತರದ ಸೋಲಿನ ನಂತರ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.


.jpeg)
.jpeg)
.jpeg)
.jpeg)
.jpeg)
Post a Comment