2023 ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ


2023 ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2023ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಲು ,ವಿವಿಧ ಕ್ಷೇತ್ರಗಳ ಸಾದಕರುಗಳು ತಮ್ಮ ಹೆಸರನ್ನು ಸೇವಾ ಸಿಂಧು ಪೋರ್ಟಲ್ ನ ವೆಬ್ ಸೈಟ್ ನಲ್ಲಿ ,ಆಕ್ಟೊಬರ್ 15 ರ ತನಕ ನಾಮ ನಿರ್ದೇಶನ ಮಾಡಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

No comments

Powered by Blogger.