ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್ ಮೇಲೆ ಮಣಿಪಾಲ್ ಪೊಲೀಸರ ದಾಳಿ

ಇನ್ಸ್ಟಾಗ್ರಾಮ್ ಪೋಸ್ಟ್ ನೋಡಿ ಬಾರ್ ಮೇಲೆ ಮಣಿಪಾಲ್ ಪೊಲೀಸರ ದಾಳಿ 


ಉಡುಪಿ, ಅ.01: ಇನ್ಸ್ಟಾಗ್ರಾಮ್ ಪೋಸ್ಟ್   ನೋಡಿ ಬಾರ್​ಗೆ ದಾಳಿ ಮಾಡಿದ ಮಣಿಪಾಲ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿದ್ದಾರೆ. ಎಸ್​ ಸ್ಟೇಸಿ ಬಾರ್​ನಲ್ಲಿ ಅನುಮತಿ ಇಲ್ಲದೆ ಡಿಜೆ ಪಾರ್ಟಿ ಮಾಡುತ್ತಿದ್ದ ಮಣಿಪಾಲದ ವಿದ್ಯಾರ್ಥಿಗಳು ,ಪಾರ್ಟಿ ಮಾಡಿದ ಹಾಗೂ ಹುಕ್ಕಾ, ಮದ್ಯ ಸೇವನೆಯ ವಿಡಿಯೋವನ್ನು ಇನ್ಸ್ಟಾಗ್ರಾಮ್​ನಲ್ಲಿ ಪೋಸ್ಟ್ ಮಾಡಿದ್ದರು. ವೀಕೆಂಡ್ ಬಂದೋಬಸ್ತ್ ನಲ್ಲಿದ್ದ ಪೊಲೀಸರು ವಿಷಯ ತಿಳಿಯುತ್ತಿದ್ದಂತೆ ಮಿಂಚಿನ ಕಾರ್ಯಾಚರಣೆ ನಡೆಸಿ ಬಾರ್​ ಮೇಲೆ ದಾಳಿ ನಡೆಸಿದ್ದಾರೆ.

No comments

Powered by Blogger.