ಮಂಗಳೂರು: ಈದ್ ಮಿಲಾದ್ ಮೆರವಣಿಗೆ ಹೆಸರಲ್ಲಿ ಪುಂಡಾಟ ಮೆರೆದ ಯುವಕರಿಗೆ ನೋಟಿಸ್ ಜಾರಿ.


ಮಂಗಳೂರು: ಈದ್ ಮಿಲಾದ್ ಮೆರವಣಿಗೆ ಹೆಸರಲ್ಲಿ ಪುಂಡಾಟ ಮೆರೆದ ಯುವಕರಿಗೆ ನೋಟಿಸ್ ಜಾರಿ.

ಈದ್ ಮಿಲಾದ್ ಮೆರವಣಿಗೆ ವೇಳೆ ಮಂಗಳೂರು ವೀರರಾಣಿ ಅಬ್ಬಕ್ಕ ಸರ್ಕಲ್ ಹತ್ತಿ ಹಸಿರು ಬಾವುಟ ಪ್ರದರ್ಶಿಸಿ ಪುಂಡಾಟ ಮೆರೆದ ಯುವಕರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಉಳ್ಳಾಲ ಪೊಲೀಸರು ವಿಡಿಯೋ ಆಧರಿಸಿ ಯುವಕರನ್ನು ಪತ್ತೆ ಹಚ್ಚಿ ನೋಟಿಸ್ ಜಾರಿ ಮಾಡಿದ್ದಾರೆ.


ಸದ್ಯ ಉಳ್ಳಾಲ ಪೊಲೀಸ್ ಠಾಣಾಧಿಕಾರಿ ಯುವಕರಿಗೆ ನೋಟೀಸ್ ಜಾರಿ ಮಾಡಿ ವಿಚಾರಣೆಗೆ‌ ಹಾಜರಾಗುವಂತೆ ನೋಟೀಸ್ ಜಾರಿ ಮಾಡಿದ್ದಾರೆ. ಶಿವಮೊಗ್ಗದಲ್ಲೂ ಇಂತಹದ್ದೇ ಘಟನೆ ನಡೆದಿತ್ತು.

No comments

Powered by Blogger.